ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ʼಆದಿಯೋಗಿʼ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಿಕ್ಕಬಳ್ಳಾಪುರದ ಅವಲಗುರ್ಕಿಯಲ್ಲಿ ಈಶ ಫೌಂಡೇಶನ್‌ ವತಿಯಿಂದ ನಿರ್ಮಿಸಿರುವ 112 ಅಡಿ ಎತ್ತರದ ಭವ್ಯ ಆದಿಯೋಗಿ (Adi Yogi) ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾತ್ರಿ ಅನಾವರಣ ಮಾಡಿದರು.

ಇದೇ ವೇಳೆ ಸದ್ಗುರು ಅವರ ರಚನೆಯ ʼಆದಿಯೋಗಿ – ಯೋಗದ ಮೂಲʼ (adiyogi: the source of yoga) ಕನ್ನಡ ಅನುವಾದದ ಪುಸ್ತಕವನ್ನು ಸಿಎಂ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌, ಈಶ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!