37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಹೊಸದಿಗಂತ ವರದಿ ವಿಜಯಪುರ :

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ. ಪಾಟೀಲ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ. ಬೆಳ್ಳುಬ್ಬಿ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!