Sunday, February 5, 2023

Latest Posts

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಹಿನ್ನೆಲೆ ಇಂದಿನಿಂದ ೧೦ ದಿನಗಳು ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ಫ್ಲವರ್ ಶೋ ಉದ್ಘಾಟನೆ ಮಾಡಲು ಖುಷಿಯಾಗುತ್ತಿದೆ. ಈ ಬಾರಿ ಆಯೋಜನೆ ಅದ್ಭುತವಾಗಿ ಮೂಡಿಬಂದಿದೆ. ಈ ಬಾರಿ 10 ಲಕ್ಷಕ್ಕೂ ಹೆಚ್ಚು ಮಂದಿ ಬರುವ ಸಾಧ್ಯತೆ ಇದೆ. ಎಲ್ಲ ರೀತಿಯ ತಯಾರಿಯನ್ನು ತೋಟಗಾರಿಕೆ ಇಲಾಖೆ ಮಾಡಿಕೊಂಡಿದೆ ಎಂದಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ 100 ಕೋಟಿಯನ್ನು ಹಸಿರೀಕರಣಕ್ಕೆ ಮೀಸಲಿಡುತ್ತಿದ್ದೇವೆ. ನಮ್ಮ ಹೇರಳ ಪರಿಸರ ಸಂಪತ್ತನ್ನು ಕಟ್ಟಿಕೊಡುವ ಪ್ರದರ್ಶನ ಇದಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!