ಬಿಜೆಪಿ ಪ್ರಶಿಕ್ಷಣ ಶಿಬಿರದಲ್ಲಿ ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ- ಪ್ರಮುಖ ನಾಯಕರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರಿನ ಯಲಹಂಕದಲ್ಲಿ ಶನಿವಾರ ನಡೆದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಪಾಲ್ಗೊಂಡಿದ್ದರು.
ಪಕ್ಷದ ಪ್ರಮುಖ ನಾಯಕರಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು‌ ಶಿಬಿರದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!