ಶಿಗ್ಗಾವಿ | ಮೊದಲ ಸುತ್ತಿನಲ್ಲಿ ಸಿಎಂ ಬೊಮ್ಮಾಯಿ ಮುನ್ನಡೆ

ಹೊಸದಿಗಂತ ವರದಿ ಹಾವೇರಿ:

ಶಿಗ್ಗಾವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2389 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಬಸವರಾಜ ಬೊಮ್ಮಾಯಿ 5795 ಮತಗಳನ್ನು ಪಡೆದುಕೊಂಡಿದ್ದರೆ ಕಾಂಗ್ರೆಸ್‌ನ ಯಾಸಿರ ಅಹ್ಮದ ಖಾನ್ 3406 ಮತಗಳನ್ನು ಪಡೆದಿರುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!