ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಳಗ್ಗೆ 8:30ಕ್ಕೆ ಬೆಂಗಳೂರಿನಿಂದ ಶಿಗ್ಗಾಂವಿಗೆ ತೆರಳಿ, ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!