ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಾರ್ಥನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಎಲ್ಲೆಡೆ ಬಿರುಸು ಪಡೆದಿದೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕರಾವಳಿ ಜಿಲ್ಲೆಗಾಗಮಿಸಿದ್ದು, ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ಅವರು ತಮ್ಮ ಧರ್ಮಪತ್ನಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!