ವಿಧಾನಸೌಧಕ್ಕೆ ಸಿಎಂ ಬೊಮ್ಮಾಯಿ ಆಗಮನ: ಬಜೆಟ್ ಮಂಡನೆಗೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನ ಸೌಧಕ್ಕೆ ಆಗಮಿಸಿದ್ದು,ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.
ಬಜೆಟ್ ಫೈಲ್ ಜತೆ ಈಗಾಗಲೇ ವಿಧಾನಸೌಧಕ್ಕೆ ಸಿಎಂ ಬೊಮ್ಮಾಯಿ ಆಗಮಿಸಿದ್ದು, ಇನ್ನೇನು ಕೆಲವೇ ನಿಮಿಷದಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ. ಬಜೆಟ್ ಮಂಡನೆಗೂ ಮೊದಲು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!