Thursday, August 18, 2022

Latest Posts

ಪುನೀತ್‌ಗೆ ಹೃದಯಾಘಾತ: ಕೆಲವೇ ಕ್ಷಣಗಳಲ್ಲಿ ಸಿಎಂ ಬೊಮ್ಮಾಯಿ, ನಟ ಶಿವರಾಜ್‌ಕುಮಾರ್ ಸುದ್ದಿಗೋಷ್ಠಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ನಟ ಶಿವರಾಜ್‌ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದ ಪುನೀತ್ ರಾಜ್‌ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!