ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬಿಎಸ್‌ವೈ ಮೊಮ್ಮಗಳಿಗೂ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳಿಗೂ ಕೊರೋನಾ ಸೋಂಕು ದೃಢಪಟ್ಟಿದೆ.
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಎರಡನೇ ಬಾರಿ ದೃಢಪಟ್ಟಿದ್ದು,ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಮೊಮ್ಮಗಳು ಸೌಂದರ್ಯ ಹಾಗೂ ಅವರ ಪತಿ ಡಾ. ನಿರಂಜನ್‌ಗೂ ಕೊರೋನಾ ಸೋಂಕು ದೃಢಪಟ್ಟಿದೆ. ಪರ್ಮಿನಾಲಾಜಿಸ್ಟ್ ಸತ್ಯನಾರಾಯಣ ನೇತೃತ್ವದ ವೈದ್ಯರ ತಂಡದಿಂದ ಸಿಎಂ ಬಿಎಸ್‌ವೈಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss