ಸಿಎಂ ಬದಲಾವಣೆ ಅಚ್ಚರಿಯಲ್ಲ; ಜನರಿಗೆ ಬೇಕಿರುವುದು ಉತ್ತಮ ಆಡಳಿತ: ಸುಮಲತಾ ಅಂಬರೀಷ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಅಧಿಕೃತವಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರ ರಾಜೀನಾಮೆ ಅನಿರೀಕ್ಷಿತ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ. ರಾಜೀನಾಮೆ ಬಗ್ಗೆ ಸುಮಲತಾ ಪ್ರತಿಕ್ರಿಯೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಹಲವು ತಿಂಗಳುಗಳಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಈ ಬೆಳವಣಿಗೆ ಯಾರಿಗೂ ಅಚ್ಚರಿ ಮೂಡಿಸುವಂತದ್ದಲ್ಲ ಎಂದು ಅಭಿಪ್ರಾಯಪಟ್ಟರು. ರಾಜ್ಯದ ಜನರು ಅಧಿಕಾರದಲ್ಲಿರುವ ವ್ಯಕ್ತಿಗಿಂತ ಉತ್ತಮ ಆಡಳಿತಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ … Continue reading ಸಿಎಂ ಬದಲಾವಣೆ ಅಚ್ಚರಿಯಲ್ಲ; ಜನರಿಗೆ ಬೇಕಿರುವುದು ಉತ್ತಮ ಆಡಳಿತ: ಸುಮಲತಾ ಅಂಬರೀಷ್
Copy and paste this URL into your WordPress site to embed
Copy and paste this code into your site to embed