ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ನೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್!
ಹೊಸದಿಗಂತ ಡಿಜಿಟಲ್ ಡೆಸ್ಕ್ ಪ್ರವಾಸಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸ್ಥಗಿತಗೊಂಡಿದ್ದ ಜಂಗಲ್ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಪುನರಾರಂಭಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ … Continue reading ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ನೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed