ವಿಜಯನಗರದಲ್ಲಿ ‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ವಿಜಯನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ `ಪ್ರಜಾಸೇವೆ’ ಅಭಿಯಾನಕ್ಕೆ ಜಿಲ್ಲೆಯ ಕೂಡ್ಲಿಗಿಯಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಇಂದು   ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಣ್ಣ ಪುಟ್ಟ ಕೆಲಸಗಳು ಮತ್ತು ದೂರುಗಳಿಗಾಗಿ ಸಾರ್ವಜನಿಕರು ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸದಾಗಿ ರೂಪಿಸಿರುವ ಪ್ರಜಾಸೇವಾ ಇಲಾಖೆಯು `ಪ್ರಜಾಸೇವೆ ಅಭಿಯಾನ’ಕ್ಕೆ ದೀಪ ಬೆಳಗುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ, ಸಂಸದರಾದ ಈ.ತುಕಾರಾಂ, ಡಾ.ಪ್ರಭಾ‌ ಮಲ್ಲಿಕಾರ್ಜುನ, … Continue reading ವಿಜಯನಗರದಲ್ಲಿ ‘ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್