ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ‘ಮಹಿಳಾ ದಸರಾ’ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ನವರಾತ್ರಿ ಹಾಗೂ ದಸರಾ ಮಹೋತ್ಸವದ ಧಾರ್ಮಿಕ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಲಿವೇಷ, ಚಂಡೆ ವಾದನದ ಭವ್ಯ ಸ್ವಾಗತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮಂಡಳಿಯು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರಾವಳಿಯ ಸಾಂಪ್ರದಾಯಿಕ ಶೈಲಿಯಲ್ಲಿ ಅದ್ಧೂರಿ ಸ್ವಾಗತ ಕೋರಿತು. … Continue reading ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ‘ಮಹಿಳಾ ದಸರಾ’ ಉದ್ಘಾಟನೆ