ನಿರುದ್ಯೋಗಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಬಂಪರ್ ಆಫರ್: ಮುಂದಿನ 6 ತಿಂಗಳಲ್ಲಿ 72,000 ಸರ್ಕಾರಿ ಉದ್ಯೋಗ ಭರ್ತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಯುವಜನತೆ ಮತ್ತು ವಿದ್ಯಾರ್ಥಿಗಳಿಗಾಗಿ ಹತ್ತಾರು ಕ್ರಾಂತಿಕಾರಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರುತ್ತಾ ನವ ಕರ್ನಾಟಕ ನಿರ್ಮಾಣದ ಬೃಹತ್ ಯೋಜನೆಗಳನ್ನು ದೇಶದ ಮುಂದಿಟ್ಟರು. 6 ತಿಂಗಳಲ್ಲಿ 72,000 ಸರ್ಕಾರಿ ಹುದ್ದೆಗಳ ಭರ್ತಿ: ಉದ್ಯೋಗಾಕಾಂಕ್ಷಿಗಳಿಗೆ ಅತ್ಯಂತ … Continue reading ನಿರುದ್ಯೋಗಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಬಂಪರ್ ಆಫರ್: ಮುಂದಿನ 6 ತಿಂಗಳಲ್ಲಿ 72,000 ಸರ್ಕಾರಿ ಉದ್ಯೋಗ ಭರ್ತಿ
Copy and paste this URL into your WordPress site to embed
Copy and paste this code into your site to embed