ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಭರವಸೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ … Continue reading ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೊಸ ಭರವಸೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್