ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ರಾಜ್ಯದ ಪ್ರಮುಖ ನಾಯಕರೂ ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ… pic.twitter.com/Ja9HtuX5Uz
— CM of Karnataka (@CMofKarnataka) October 9, 2024
I’m deeply saddened to hear about Shri Ratan Tata’s demise. His legacy as a philanthropist and industrialist has profoundly impacted countless lives and communities. His vision, compassion, and unwavering dedication to social causes will always be remembered. Our thoughts and… pic.twitter.com/p7qgg5Kfts
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2024
The demise of noted industrialist Shri. Ratan Tata truly brings an era to an end.
Known for his simplicity, compassion and integrity, he leaves behind a legacy which shall be truly cherished and celebrated.
My deepest condolences to his family, loved ones and well wishers as… pic.twitter.com/zC76bXBidc
— DK Shivakumar (@DKShivakumar) October 9, 2024