ಮೇಕೆದಾಟು ಯೋಜನೆಗೆ ಸಹಕಾರ ನೀಡಿ: ಮೈಸೂರಿನಲ್ಲಿ ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಕಾಸ್ಮೋಸ್ ತಾರಾಲಯ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮೂರು ಮಹತ್ವದ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ರಾಜ್ಯದ ಸರ್ವತೋಮುಖ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಕಾರ ಅತ್ಯಗತ್ಯ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. ಮೇಕೆದಾಟು ಯೋಜನೆಗೆ ಅನುಮತಿ ಕುಡಿಯುವ ನೀರಿನ ಮಹತ್ವದ ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ … Continue reading ಮೇಕೆದಾಟು ಯೋಜನೆಗೆ ಸಹಕಾರ ನೀಡಿ: ಮೈಸೂರಿನಲ್ಲಿ ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ
Copy and paste this URL into your WordPress site to embed
Copy and paste this code into your site to embed