ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಅಧಿಕಾರಿಗಳಿಗೆ ಬಿಗ್ ಟಾಸ್ಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತವನ್ನು ತರಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅತ್ಯಂತ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ತಂಡವಾಗಿ ಕೆಲಸ ಮಾಡಿ, ಭ್ರಷ್ಟಾಚಾರ ಮುಕ್ತಗೊಳಿಸಿ ಮುಖ್ಯಮಂತ್ರಿಗಳು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಒಗ್ಗಟ್ಟಿನಿಂದ ಹಾಗೂ ಒಂದು ತಂಡವಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ. ಕಚೇರಿಗಳಿಗೆ ಬರುವ … Continue reading ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಅಧಿಕಾರಿಗಳಿಗೆ ಬಿಗ್ ಟಾಸ್ಕ್!