ಮಲ್ಲಘಟ್ಟಕ್ಕೆ ಸಿಎಂ ಡಿಕೆಶಿ ಗಿಫ್ಟ್: 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ

ಹೊಸದಿಗಂತ ವರದಿ ತುಮಕೂರು: ತುರುವೇಕೆರೆ ತಾಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ತುಮಕೂರು ಜಿಲ್ಲೆಗೆ ಭೇಟಿ ನೀಡಿದ ಅವರು, ಮಲ್ಲಘಟ್ಟದ ಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರೈತರು, ಸುತ್ತಮುತ್ತಲಿನ ಜನರಿಗೆ ಅನುಕೂಲವಾಗುವಂತೆ ಕಾಲುವೆ ವ್ಯವಸ್ಥೆ, ಸಮುದಾಯಭವನ, ಅತಿಥಿ ಗೃಹ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವುದಾಗಿ … Continue reading ಮಲ್ಲಘಟ್ಟಕ್ಕೆ ಸಿಎಂ ಡಿಕೆಶಿ ಗಿಫ್ಟ್: 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ