ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ ಬೆನ್ನಲ್ಲೇ ಪ್ರಧಾನಿ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಲಿಕಾನ್ ಸಿಟಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ವೇಗ ನೀಡುವ ‘ನಮ್ಮ ಮೆಟ್ರೋ’ ಪಿಂಕ್ ಲೈನ್ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಚಾಲನೆ ನೀಡಿದ್ದಾರೆ. ಕಾಳೇನಅಗ್ರಹಾರದಿಂದ ಎಸ್‌ಜಿ ಪಾಳ್ಯದವರೆಗಿನ 7.5 ಕಿ.ಮೀ ಮಾರ್ಗವು ಸಾರ್ವಜನಿಕ ಸೇವೆಗೆ ಮುಕ್ತಗೊಂಡಿದ್ದು, ಉದ್ಘಾಟನೆ ಬಳಿಕ ಪ್ರಧಾನಿ ಮೋದಿ ಅವರು ಎಸ್‌ಜಿ ಪಾಳ್ಯದಿಂದ ಬಿಳೇಕಹಳ್ಳಿಯ ಐಐಎಂಬಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ರಾಜ್ಯಪಾಲೆ ಸುಧಾ ಯಾದವ್, ಸಚಿವ … Continue reading ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ ಬೆನ್ನಲ್ಲೇ ಪ್ರಧಾನಿ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಡಿಕೆಶಿ