ಸಿಎಂ ಡಿಕೆಶಿ ಚಿತ್ರದುರ್ಗ ಜಿಲ್ಲಾ ಪ್ರವಾಸ: ಜು.25 ರಂದು ಬರ ವೀಕ್ಷಣೆ, 26 ರಂದು ಡಿ.ಸುಧಾಕರ್ ನುಡಿನಮನದಲ್ಲಿ ಭಾಗಿ!

ಹೊಸದಿಗಂತ ವರದಿ ಚಿತ್ರದುರ್ಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜುಲೈ 25 ಹಾಗೂ 26 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಜುಲೈ 25 ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ರಸ್ತೆಯ ಮೂಲಕ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ನಗರದ ಶ್ರೀ … Continue reading ಸಿಎಂ ಡಿಕೆಶಿ ಚಿತ್ರದುರ್ಗ ಜಿಲ್ಲಾ ಪ್ರವಾಸ: ಜು.25 ರಂದು ಬರ ವೀಕ್ಷಣೆ, 26 ರಂದು ಡಿ.ಸುಧಾಕರ್ ನುಡಿನಮನದಲ್ಲಿ ಭಾಗಿ!