Thursday, February 29, 2024

ಬೆಂಗಳೂರು ಇಂಟರ್ನ್ಯಾಷನಲ್ ಓಪನ್ ಚೆಸ್ ಟೂರ್ನಿಗೆ ಸಿಎಂ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಇಂಟರ್‌ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಮೆಂಟ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ವಿಶ್ವ ಚಾಂಪಿಯನ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಸಾಥ್ ನೀಡಿದ್ದಾರೆ.

ಇಂದಿನಿಂದ ಜ.26ರವರೆಗೆ ಕಂಠೀರವ ಇಂಡೋರ್ ಸ್ಟೇಡಿಯಂನಲ್ಲಿ ಚೆಸ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಗೆದ್ದವರಿಗೆ ಬರೋಬ್ಬರಿ 50 ಲಕ್ಷ ರೂಪಾಯಿ ಬಹುಮಾನ ದೊರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!