ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಖ್ಯಮಂತ್ರಿಗಳಿಗೆ ನನ್ನ ಧನ್ಯವಾದಗಳು. ಚಿತ್ರರಂಗದ ಮೇಲೆ ಅವರಿಗೆ ಪ್ರೀತಿಯಿದೆ. ಅವರು ಕೇಳಿದ್ದೆಲ್ಲಾ ಕೊಡುತ್ತಲೇ ಬಂದಿದ್ದಾರೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಕೃತಜ್ಞತೆ ಸಲ್ಲಿಸಿದ್ದಾರೆ.
ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2 ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಬಜೆಟ್‌ನಲ್ಲಿ ಅನೌನ್ಸ್ ಮಾಡಿದ್ದಾರೆ. ತುಂಬಾ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.