ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣಗೆ ಸಿಎಂ ಸನ್ಮಾನ

ಹೊಸದಿಗಂತ ವರದಿ ಬೆಂಗಳೂರು: 

ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದರು.

ರೋಹನ್ ಬೋಪಣ್ಣ ಅವರಿಗೆ 50ಲಕ್ಷ ರೂ.ಗಳ ಬಹುಮಾನ ಘೋಷಿಸಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!