ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವೇ ಕ್ಷಣದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಎಲ್ಲಾ ಶಾಸಕರಿಗೆ ತಾವು ಬಜೆಟ್ ಮಂಡನೆ ಮಾಡುವ ವೇಳೆ ಕನ್ನಡ ಶಾಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ.
ಬಹಳ ಕುತೂಹಲ ಮೂಡಿಸಿರುವ ಈ ಬಜೆಟ್ ನಲ್ಲಿ ಯಾವೆಲ್ಲ ಅನುದಾನ ರಾಜ್ಯ ಸರ್ಕಾರ ಜನರಿಗೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.