‘ಸಿಎಂ ಸೋಲಿನ ಭಯದಿಂದ ಚುನಾವಣಾ ಆಯೋಗದ ಎದುರು ಧರಣಿ ಮಾಡುತ್ತಿದ್ದಾರೆ’: ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ವರದಿ ರಾಮನಗರ: ಚುನಾವಣಾ ಆಯೋಗದ ಎದುರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿಯು ಸೋಲಿನ ಭಯದಿಂದ ಮಾಡುತ್ತಿರುವ ಹತಾಶೆಯ ನಾಟಕ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಒಂದು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಸಂವಿಧಾನಬದ್ಧ ಸಂಸ್ಥೆ. ದೇಶದಲ್ಲಿ ಹಲವು ರಾಜ್ಯಗಳಲ್ಲಿ ಎಸ್.ಐ.ಆರ್ ಪ್ರಕ್ರಿಯೆಯು ಬಹಳ ಚೆನ್ನಾಗಿ, ಅಚ್ಚುಕಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಈಗ ಸೋಲಿನ ಭಯ ಶುರುವಾಗಿದೆ … Continue reading ‘ಸಿಎಂ ಸೋಲಿನ ಭಯದಿಂದ ಚುನಾವಣಾ ಆಯೋಗದ ಎದುರು ಧರಣಿ ಮಾಡುತ್ತಿದ್ದಾರೆ’: ನಿಖಿಲ್ ಕುಮಾರಸ್ವಾಮಿ