ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ್ದ ನೀಟ್-ಯುಜಿ 2026 ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಜಕೀಯ ವಾತಾವರಣವೂ ತೀವ್ರಗೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮಾಧ್ಯಮ … Continue reading ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ