spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರಿಗರಿಗೆ ಆರೋಗ್ಯ ಸೇವೆ: 120 ಉಚಿತ ಆಂಬುಲೆನ್ಸ್’ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆರೋಗ್ಯ ಇಲಾಖೆ ವತಿಯಿಂದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ಇಂದು 120 ಆಂಬುಲೆನ್ಸ್ ಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.
ರಾಜ್ಯರಾಜಧಾನಿ ಬೆಂಗಳೂರಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕುಟುಂಬ, ಸಮುದಾಯ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಮಾಡುವ ಅಗತ್ಯತೆ ಇದೆ. 108 ಯಶಸ್ವಿಯಾಗಿ ಸಾಗಲಿ ಎಂದು ಶುಭ ಹಾರೈಸಿದ್ದಾರೆ.

Image1 ಲಕ್ಷ ಜನಸಂಖ್ಯೆಗೆ 1 ಅಂಬುಲೆನ್ಸ್ ಮೀಸಲಿಡಲಾಗಿದೆ. ಮುಂದಿನ ದಿನಗಳಲ್ಲಿ 40 ರಿಂದ 50 ಸಾವಿರ ಜನರಿಗೆ 1 ಅಂಬುಲೆನ್ಸ್ ಒದಗಿಸುವ ಬಗ್ಗೆ ಕೆಲಸ ಮಾಡಲಾಗುತ್ತದೆ. ಈಗಾಗಲೇ ನಗರದಲ್ಲಿ 710 ಆಂಬುಲೆನ್ಸ್ ಸೇವಾ ನಿರತವಾಗಿದ್ದು, ಈಗ ಮತ್ತರ 120 ಆಂಬುಲೆನ್ಸ್ ಗಳು ಸೇವೆಗೆ ಸಜ್ಜಾಗಿವೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss