Wednesday, November 29, 2023

Latest Posts

ರೈಲು ಟಿಕೆಟ್ ಬೆಲೆಗಳ ಮೇಲೆ ವಿಧಿಸುವ ಹೆಚ್ಚಿನ ದರ ಹಿಂಪಡೆಯಬೇಕು: ಸಿಎಂ ಮಮತಾ ಬಾನ್ಯರ್ಜಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸಬೇಕು. ರೈಲು ಟಿಕೆಟ್ ಬೆಲೆಗಳ ಮೇಲೆ ವಿಧಿಸುವ ಹೆಚ್ಚಿನ ದರವನ್ನು ಹಿಂಪಡೆಯಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬಾನ್ಯರ್ಜಿ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಬರೆದುಕೊಂಡಿರುವ ಅವರು, ಕೆಲವೊಮ್ಮೆ ರೈಲು ದರಗಳು ದುಬಾರಿಯಾಗಿರುತ್ತವೆ.

ಈ ಹಿಂದೆ ನಾನು ರೈಲ್ವೆ ಸಚಿವೆಯಾಗಿದ್ದ ಸಮಯದಲ್ಲಿ ಅಪಘಾತ ನಿಯಂತ್ರಣ ಸಾಧನಗಳು ಹಾಗೂ ಅದಕ್ಕೆ ಸಂಬಂಧಿಸಿದ ಸುರಕ್ಷತಾ ಕ್ರಮಗಳನ್ನು ಪರಿಚಯಿಸಿದ್ದೆ. ಏಕೆ ಅವುಗಳನ್ನು ಪಾಲಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಏಕೆ ರೈಲು ಅಪಘಾತಗಳು ಹೆಚ್ಚುತ್ತಿವೆ, ಏಕೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

https://twitter.com/MamataOfficial/status/1726137260737995205?ref_src=twsrc%5Etfw%7Ctwcamp%5Etweetembed%7Ctwterm%5E1726137260737995205%7Ctwgr%5E9495a371641794bd739a35d8209d7a24ffa0178c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fforyou%3Fmode%3Dpwaaction%3Dclicklaunch%3Dtrue

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!