ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಿಲಿಗುರಿಯ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶಿಸಿದೆ.

ಜಲಪೈಗುರಿಯಲ್ಲಿ ಸಾರ್ವಜನಿಕ ಸಭೆಯ ನಂತರ ಸಿಎಂ ಬಾಗ್ದೋಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಸಿಎಂ ಸುರಕ್ಷಿತವಾಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!