ಬಿಹಾರ ರಾಜಕೀಯಕ್ಕೆ ಸಿಎಂ ನಿತೀಶ್ ಪುತ್ರ ನಿಶಾಂತ್ ಕುಮಾರ್ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕೀಯದಲ್ಲಿ ಹೊಸ ಯುಗ ಶುರುವಾಗಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯಕ್ಕೆ ಎಂಟ್ರಿ ಆಗಲು ವೇದಿಕೆ ಸಜ್ಜಾಗಿದೆ. ಈ ಕುರಿತು ಸಚಿವ ಶ್ರವಣ್ ಕುಮಾರ್ ಮಾಹಿತಿ ನೀಡಿದ್ದು, ಅಧಿಕೃತ ಘೋಷಣೆಯಾಗಲಿದ್ದು, ಪಕ್ಷದಲ್ಲಿ ಅವರು ನಿಭಾಯಿಸುವ ಜವಾಬ್ದಾರಿಯ ಕುರಿತೂ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪಕ್ಷವು ಒಂದು ಅಥವಾ ಎರಡು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದೆ. ನಿಶಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಪಕ್ಷದ ಕಾರ್ಯಕರ್ತರು … Continue reading ಬಿಹಾರ ರಾಜಕೀಯಕ್ಕೆ ಸಿಎಂ ನಿತೀಶ್ ಪುತ್ರ ನಿಶಾಂತ್ ಕುಮಾರ್ ಎಂಟ್ರಿ!