ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಧಾನಿ ಮೋದಿಯವರನ್ನು ಭೇಟಿಯಾದ ಉತ್ತರ ಪ್ರದೇಶ ಸಿಎಂ: ಹೆಚ್ಚಿಸಿದೆ ಕುತೂಹಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ನಡುವೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿದ್ದು, ರಾಜಕೀಯ ಅಂಗಳದಲ್ಲಿ ಕುತೂಹಲ ಹೆಚ್ಚಿದೆ.

ಎರಡು ದಿನಗಳ ಹಿಂದೆ ಯೋಗಿ ಆದಿತ್ಯನಾಥ್ ದೆಹಲಿ ಪ್ರವಾಸ ಕೈಗೊಂಡಿದ್ದು, ಕೇಂದ್ರ ಸಚಿವರು, ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಲಿದ್ದಾರೆ.  ಇಂದು ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಧಾನಿ ಭೇಟಿಗೂ ಮುನ್ನ ಯೋಗಿ ಆದಿತ್ಯನಾಥ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss