ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲು ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ
ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಲಿದ್ದಾರೆ.