ಚೆಸ್ ಕಿಂಗ್‌ಗೆ ಸಿಎಂ ಸಲಾಂ: ಪ್ರಜ್ಞಾನಂದ ಜೊತೆ ಚೆಸ್ ಆಡಿ ಮೆಚ್ಚುಗೆ ವ್ಯಕ್ತಪಡಿಸಿದ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಚೆಸ್ ವೇದಿಕೆಯಲ್ಲಿ ಭಾರತಕ್ಕೆ ಮತ್ತೊಮ್ಮೆ ಹೆಮ್ಮೆ ತಂದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಗೌರವ ಸಲ್ಲಿಸಿದ್ದಾರೆ. ನಾರ್ವೆ ಚೆಸ್ ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. 50 ಲಕ್ಷ ರೂ. ಗೌರವಧನ ಘೋಷಣೆ ಚೆಸ್ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ವಿಜಯ್ ಅವರು ಪ್ರಜ್ಞಾನಂದ ಅವರಿಗೆ 50 ಲಕ್ಷ ರೂಪಾಯಿ ಗೌರವಧನ ನೀಡಿದರು. … Continue reading ಚೆಸ್ ಕಿಂಗ್‌ಗೆ ಸಿಎಂ ಸಲಾಂ: ಪ್ರಜ್ಞಾನಂದ ಜೊತೆ ಚೆಸ್ ಆಡಿ ಮೆಚ್ಚುಗೆ ವ್ಯಕ್ತಪಡಿಸಿದ ವಿಜಯ್