‘zero traffic’ ಬೇಡ ಎಂದ ಸಿಎಂ: ನಮ್ಮ ಮೆಟ್ರೋದಲ್ಲಿ ಸಂಚರಿಸಲು ಡಿಕೆಶಿ ನಿರ್ಧಾರ!

ಹೊಸದಿಗಂತ ಡಿಜಿಡಲ್‌ ಡೆಸ್ಕ್: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಇಂದು ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರವಾದ ಕನಕಪುರಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮುಖ್ಯಮಂತ್ರಿಗಳಿಗೆ ಅದ್ಧೂರಿ ಸ್ವಾಗತ ಕೋರಲು ಬೆಂಬಲಿಗರು ಹಾಗೂ ಸಾರ್ವಜನಿಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮೆಟ್ರೋದಲ್ಲಿ ಸಿಎಂ ಸಂಚಾರ – ಕಾರಣವೇನು?: ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಸಂಚರಿಸುವಾಗ ಜೀರೋ ಟ್ರಾಫಿಕ್ ವ್ಯವಸ್ಥೆ ಇರುತ್ತದೆ. ಆದರೆ, ಭಾನುವಾರದ ರಜಾದಿನವಾದ್ದರಿಂದ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ … Continue reading ‘zero traffic’ ಬೇಡ ಎಂದ ಸಿಎಂ: ನಮ್ಮ ಮೆಟ್ರೋದಲ್ಲಿ ಸಂಚರಿಸಲು ಡಿಕೆಶಿ ನಿರ್ಧಾರ!