‘ಸಚಿವ ಸ್ಥಾನ ನೀಡದ್ದಕ್ಕೆ ಸಿಎಂ ಕಾರಣ ಹೇಳಬೇಕಿತ್ತು’: ದಾವಣಗೆರೆಯಲ್ಲಿ ಆರ್.ಬಿ.ತಿಮ್ಮಾಪುರ ಬೇಸರ

ಹೊಸದಿಗಂತ ವರದಿ ದಾವಣಗೆರೆ: ನನಗೆ ಸಚಿವ ಸ್ಥಾನ ನೀಡದ್ದಕ್ಕೆ ಮುಖ್ಯಮಂತ್ರಿಗಳು ಕಾರಣ ಹೇಳಬೇಕಿತ್ತು. ಈ ಕಾರಣಕ್ಕೆ ನಿಮಗೆ ಸಚಿವ ಸ್ಥಾನ ತಪ್ಪಿದೆ, ಹೊಸಬರನ್ನು ತೆಗೆದುಕೊಳ್ಳುತ್ತೇವೆ ಅಂತಾ ಹೇಳಿದ್ದರೆ ನಮಗೂ ಖುಷಿ ಇರುತಿತ್ತು ಎಂದು ದಾವಣಗೆರೆಯಲ್ಲಿ ಮಾಜಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮುಖ್ಯಮಂತ್ರಿ ತಮಗೆ ಬೇಕಾದಂತೆ ಸಂಪುಟ ರಚನೆ ಮಾಡುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಸಿಗದ ಬಗ್ಗೆ … Continue reading ‘ಸಚಿವ ಸ್ಥಾನ ನೀಡದ್ದಕ್ಕೆ ಸಿಎಂ ಕಾರಣ ಹೇಳಬೇಕಿತ್ತು’: ದಾವಣಗೆರೆಯಲ್ಲಿ ಆರ್.ಬಿ.ತಿಮ್ಮಾಪುರ ಬೇಸರ