ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಏನೋ ದೊಡ್ಡ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಾಂಬ್‌ ಸಿಡಿಸಿದ್ದಾರೆ. ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ಬಿಜೆಪಿ ಮೇಲೆ ವೋಟ್‌ ಚೋರಿ ಆರೋಪ ಹೊರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋರ್ಟ್‌ ಆದೇಶದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಆಯಿತು. ರಾಜೇಗೌಡ ಕಳೆದ ವಿಧಾನಸಭೆಯಲ್ಲಿ 201 ಮತಗಳಿಂದ ಗೆದ್ದಿದ್ದರು. ರಾಜೇಗೌಡಗೆ ಇವಿಎಂ ನಲ್ಲಿ 59,171 ಮತ, 569 ಅಂಚೆಮತಗಳು ಬಂದಿತ್ತು, … Continue reading ಬಿಜೆಪಿ ಪಿತೂರಿಯಿಂದ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಬಾಂಬ್‌ ಸಿಡಿಸಿದ ಸಿಎಂ ಸಿದ್ದು