ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಬರ ಪರಿಹಾರಕ್ಕೆ ಆಗ್ರಹಿಸಲಿದ್ದಾರೆ.
ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ಅಮಿತ್ ಶಾ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡಬೇಕಾ ಸಿಎಂ ಮನವಿ ಮಾಡಿದ್ದರು. ಇದೇ ವಿಷಯವಾಗಿ ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ.