March 6, 2026
Friday, March 6, 2026
spot_img

ಕೆಂಪು ಸೂಟ್‌ಕೇಸ್‌ ಜತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ಸಭೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಂಪು ಸೂಟ್‌ಕೇಸ್‌ನೊಂದಿಗೆ ಸಿಎಂ ವಿಧಾನಸೌಧಕ್ಕೆ ಆಗಮಿಸಿದ್ದು, ಸಚಿವ ಸಂಪುಟ ಸಭೆ ಆರಂಭವಾಗಿದೆ.

ಈ ಸಭೆಯಲ್ಲಿ ಔಪಚಾರಿಕವಾಗಿ ಬಜೆಟ್‌ಗೆ ಅನುಮೋದನೆ ಪಡೆಯಲಾಗುತ್ತದೆ. ಇನ್ನನು ಕೆಲವೇ ನಿಮಿಷಗಳಲ್ಲಿ ಬಜೆಟ್‌ ಮಂಡನೆ ಆರಂಭವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !