March 6, 2026
Friday, March 6, 2026
spot_img

ಬೆಂಗಳೂರಿನ ಫೇಮಸ್‌ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿನ ಫೇಮಸ್‌ ವಿಕ್ಟೋರಿಯಾ ಆಸ್ಪತ್ರೆ ಹೆಸರನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮರಣಕ್ಕೆ ನಿರ್ಧರಿಸಲಾಗಿದೆ.

ಇನ್ನು ಯಾದಗಿರಿಯಲ್ಲಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ, ಹಾಗೆಯೇ ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !