ಮೊಮ್ಮಗನಿಗೆ ಶಾಲಾ ಪ್ರಮಾಣಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಗ್ರಾಜುಯೇಷನ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ಮೊಮ್ಮಗ ಧವನ್‌ಗೆ ಪ್ರಮಾಣಪತ್ರ ನೀಡಿ ಶುಭಕೋರಿದ್ದಾರೆ.

12ನೇ ತರಗತಿ ಮುಗಿಸಿದ ಧವನ್‌ಗೆ ಅಭಿನಂದನೆಗಳನ್ನು ತಿಳಿಸಿ, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಈ ಸಂದರ್ಭದಲ್ಲಿ ಅವನ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಖುಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!