ಧಾರವಾಡದಲ್ಲಿ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸದಿಗಂತ ವರದಿ ಧಾರವಾಡ:

ಸುಸ್ಥಿರ ಕೃಷಿಗೆ ಸಿರಿಧಾನ್ಯಗಳು ಘೋಷವಾಕ್ಯದಡಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೃಷಿ ವಿವಿ ಕುಲಪತಿ ಡಾ.ಪಿ.ಎಲ್. ಪಾಟೀಲ ಅನೇಕರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!