ಹೊಸದಿಗಂತ ವರದಿ,ಬೆಳಗಾವಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಚಾರ್ಯ ರತ್ನ ಶ್ರೀ ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವವನ್ನು ಹಾಗೂ ಸರ್ವದೋಷ ಪ್ರಾಯಶ್ಚಿತ ವಿಧಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಪರಮಪೂಜ್ಯ ಬಾಲಾಚಾರ್ಯ ಡಾ.ಶ್ರೀ 108 ಸಿದ್ದಸೇನ ಮಹಾರಾಜರು, ಸಚಿವರಾದ ಲಕ್ಷ್ಮಿ ಹಬ್ಬಾಳಕರ್, ಡಿ.ಸುಧಾಕರ್, ಶಾಸಕ ಲಕ್ಷ್ಮಣ್ ಸವದಿ, ಶಾಸಕ ಎನ್.ಎಚ್. ಕೋನರೆಡ್ಡಿ, ಸುರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್ ಉಪಸ್ಥಿತರಿದ್ದರು.

