ʻಲ್ಯಾಂಡ್‌ಲಾರ್ಡ್ʼ ಚಿತ್ರಕ್ಕೆ ತೆರಿಗೆ ವಿನಾಯಿತಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ ಲ್ಯಾಂಡ್ ಲಾರ್ಡ್ ಸಿನಿಮಾ ತಂಡಕ್ಕೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಈ ಸಿನಿಮಾದಲ್ಲಿ ಸಾಮಾಜಿಕ ಕಳಕಳಿಯಿದೆ, ಈ ಕಾರಣದಿಂದ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಸಿಗಲಿದೆ. ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ʻಲ್ಯಾಂಡ್‌ಲಾರ್ಡ್ʼ ಸಿನಿಮಾವು ತೆರೆಗೆ ಬರುವುದಕ್ಕೂ ಮುನ್ನವೇ ವಿಜಯ್, ನಿರ್ದೇಶಕ ಜಡೇಶ್ ಕೆ ಹಂಪಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ, ಮಾತುಕತೆ … Continue reading ʻಲ್ಯಾಂಡ್‌ಲಾರ್ಡ್ʼ ಚಿತ್ರಕ್ಕೆ ತೆರಿಗೆ ವಿನಾಯಿತಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed