Friday, January 9, 2026

ರಾಜಕಾರಣದಲ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗುತ್ತಿದ್ದಾರೆ.

ಈ ಮೂಲಕ, ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿಯುತಿದ್ದಾರೆ.

ನನಗೂ ದೇವರಾಜ ಅರಸು ಅವರಿಗೂ ನನಗೂ ಹೋಲಿಕೆ ಇಲ್ಲ. ಆದರೆ ಇಬ್ಬರು ಒಂದೇ ಜಿಲ್ಲೆಯಿಂದ ಬಂದವರು. ಈ ರೆಕಾರ್ಡ್‌ ಮತ್ತೆ ಯಾರೂ ಮುರಿಯುವುದಿಲ್ಲ ಎಂದು ನಾನು ಹೇಳಲಾರೆ. ಏಕೆಂದ್ರೆ ಸಚಿನ್ ರೆಕಾರ್ಡ್‌ನ ಕೊಹ್ಲಿ ಮುರಿಯಲಿಲ್ವಾ..? ರೆಕಾರ್ಡ್ ವಿಚಾರ ಬಿಡಿ, ದಾಖಲೆ ವಿಚಾರ ಬಿಡಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸೇ ಕಂಡಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: VIRAL | ಹೆಂಡತಿ ಪ್ರೆಗ್ನೆಂಟ್‌, ಕುಡಿದಿದ್ದೀನಿ ಆದ್ರೂ ಗಾಡಿ ಓಡಿಸೋಕೆ ಬಿಡಿ ಎಂದ ಪತಿ! ಪೊಲೀಸ್‌ ಮಾಡಿದ್ದೇನು?

ಮುಂದೆ ಇನ್ಯಾರೋ ದಾಖಲೆ ಮುರಿಯಬಹುದು, ನನಗಿಂತ ಹೆಚ್ಚಿನ ಬಜೆಟ್ ಮಂಡಿಸಬಹುದು. ದೇವರಾಜ ಅರಸು ಅವರ ಕಾಲದ ರಾಜಕಾರಣವೇ ಬೇರೆ. ಇವತ್ತಿನ ರಾಜಕಾರಣವೇ ಬೇರೆ ಎಂದರು. 

error: Content is protected !!