ಸಾವಿರ ದಿನದಲ್ಲಿ ಸಾವಿರ ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ: ಅಶೋಕ್ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾವಿರ ದಿನದಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸಿಎಂ ಸಿದ್ದರಾಮಯ್ಯರಿಂದ ಮುಡಾ ಹಗರಣ ನಡೆದಿದೆ. ಮುಡಾ ಹಗರಣದ ಮೂಲ ಪುರುಷ ಸಿದ್ದರಾಮಯ್ಯ ಆಗಿದ್ದು, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಣ ನುಂಗಿದ್ದಾರೆ. ಈ ವೇಳೆ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಸಲ್ಲಿಸಿ, ಜೈಲಿಗೆ ಹೋಗಿದ್ದರು. ಅಬಕಾರಿ ಇಲಾಖೆಯಲ್ಲಿ 6 ಸಾವಿರ … Continue reading ಸಾವಿರ ದಿನದಲ್ಲಿ ಸಾವಿರ ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ: ಅಶೋಕ್ ಗರಂ
Copy and paste this URL into your WordPress site to embed
Copy and paste this code into your site to embed