ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್​ ಅವರು ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!