ಹೊಸದಿಗಂತ ಡಿಜಿಟಲ್ ಡೆಸ್ಕ್:
ರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಯೋಜನೆಯ ಪ್ರಯೋಜನ ಪಡೆದುಕೊಂಡಿರುವ ಮಹಿಳೆಯರು 500 ಕೋಟಿ ಸಲ ಉಚಿತವಾಗಿ ಬಿಎಂಟಿಸಿ, ಕೆಎಸ್ಆರ್ಟಿಸಿ ಮತ್ತು ಎನ್ಡಬ್ಲ್ಯೂಕೆಅರ್ಟಿಸಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದ ಈ ಬಸ್ಸಲ್ಲಿ ಸಾಂಕೇತಿವಾಗಿ 500 ನೇ ಕೋಟಿ ಟಿಕೆಟನ್ನು ಮಹಿಳಾ ಪ್ರಯಾಣಿಕರೊಬ್ಬರಿಗೆ ವಿತರಿಸಿದ್ದಾರೆ.