ಶಾಸಕ ರಾಜಾ ವೆಂಕಟಪ್ಪ ನಾಯಕ ಪಾರ್ಥೀವ ಶರೀರದ ಅಂತಿಮ ದರುಶನ ಪಡೆದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೃದಯಾಘಾತದಿಂದ ನಿಧನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತಿಮ ದರುಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!